ಜೂ ಎನ್‌ಟಿಆರ್ ಸಿನಿಮಾಕ್ಕೆ 'ಅಸುರ' ಎಂಬ ಹೆಸರು ರಿಜಿಸ್ಟರ್ ಮಾಡಿಸಿದ್ದಾರೆ ಪ್ರಶಾಂತ್ ನೀಲ್ ಎನ್ನಲಾಗುತ್ತಿದೆ. ಈಗ ಬಿಡುಗಡೆ ಮಾಡಿರುವ ಪೋಸ್ಟರ್‌ಗೂ 'ಅಸುರ' ಹೆಸರಿಗೂ ಚೆನ್ನಾಗಿ ಹೊಂದಿಕೆ ಆಗುತ್ತಿದೆ. ಅಲ್ಲದೆ, ಇದೇ ಹೆಸರಿನಲ್ಲಿ ಶಿವರಾಜ್ ಕುಮಾರ್ ಸಿನಿಮಾ ಒಂದನ್ನು ಸಹ ಮಾಡಿದ್ದರು. <br /> <br />Jr Ntr Prashanth Neel movie named as Asura. Gossip spreading that Prashanth Neel registered Asura name for the movie.