'ಬಘೀರ' ಚಿತ್ರದ ಶೂಟಿಂಗ್ ಆರಂಭವಾಗಿತ್ತು. ಆದ್ರೀಗ ಕೆಲವು ದಿನಗಳ ಬಳಿಕ ಶೂಟಿಂಗ್ ಸ್ಥಗಿತಗೊಂಡಿದೆ. ಮೂಲಗಳ ಪ್ರಕಾರ, ಚಿತ್ರದ ಶೂಟಿಂಗ್ ತಾತ್ಕಾಲಿಕವಾಗಿ ನಿಂತು ಹೋಗಿದೆ. ಇದಕ್ಕೆ ಕಾರಣ ಕಥೆಯಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಲು ನಿರ್ಮಾಣ ಸಂಸ್ಥೆ ಸೂಚಿಸಿದಂತೆ. <br /> <br />Sri Murali Starrer Bagheera Film Shooting Stop To Alter The Story, Suggested By Hombale Films.