ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ರಾಹುಲ್ ಗಾಂಧಿ ಸೋಮವಾರ ಹಾಜರಾದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಜಿಂದಾಬಾದ್ ಘೋಷಣೆಯನ್ನು ಕೂಗಿದ್ದಾರೆ. <br /> <br />On Monday Congress Leaders along with their Party Workers protested outside the Enforcement Directorate (ED) office. Rahul Gandhi appeared for interrogation in connection with the National Herald case.