ಕರ್ನಾಟಕ ರಾಜಕೀಯದ ಪ್ರಮುಖ ಬೆಳವಣಿಗೆಗಳು
1. ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
2. ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಜೆಡಿಎಸ್ ಶಾಸಕರ ವಿರುದ್ಧ ಕ್ರಮಕ್ಕೆ ಮುಂದಾದ ಜೆಡಿಎಸ್
3. ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ತಯಾರಿ

karnataka politics top 3 stories of the day