Congress Leader Motamma Un Happy On Siddaramaiah In Her autobiography <br /> <br />ಮಾಜಿ ಸಚಿವೆ ಮೋಟಮ್ಮ ಅವರು ಬರೆದಿರುವ 'ಬಿದಿರು ನೀನ್ಯಾರಿಗಲ್ಲದವಳು' ಹೆಸರಿನ ಆತ್ಮಕತೆ ಇಂದು ಲೋಕಾರ್ಪಣೆಗೊಂಡಿದೆ. ಆತ್ಮಕತ್ಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರ ವಿರುದ್ಧ ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. <br />#MotammaBidiru #Neenyarigalladavalu #Karnataka #politics