'777 ಚಾರ್ಲಿ ಸಿನಿಮಾವನ್ನು ಸಿ ಎಂ ಬಸವರಾಜ ಬೊಮ್ಮಾಯಿ ನೋಡಿ ಕಣ್ಣೀರು ಹಾಕಿದ್ದರು. ಇದೇ ವೇಳೆ ಇವರೊಂದಿಗೆ ಸಿನಿಮಾ ನೋಡಿದ ನವರಸ ನಾಯಕ ಜಗ್ಗೇಶ್ ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. <br /> <br />Jaggesh compared Rakshit Shetty is Aamir Khan of Kannada cinema Industry.