Surprise Me!

News Cafe | ವಿದ್ಯಾರ್ಥಿಗಳಿಗಾಗಿ ಸ್ವಂತ ಖರ್ಚಿನಲ್ಲಿ ಶಾಲಾ ವಾಹನ ವ್ಯವಸ್ಥೆ ಮಾಡಿದ ಶಿಕ್ಷಕರು | HR Ranganath | June 17, 2022

2022-06-17 3 Dailymotion

ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವರೇ ಹೆಚ್ಚು. ಆದರೆ ಚಿಕ್ಕಬಳ್ಳಾಪುರದಲ್ಲೊಂದು ಸರ್ಕಾರಿ ಶಾಲೆಯ ಶಿಕ್ಷಕರು ಮಾತ್ರ ತಮ್ಮ ಶಾಲೆ ಖಾಸಗಿ ಶಾಲೆಗಿಂತ ಕಮ್ಮಿ ಇಲ್ಲ ಅನ್ನೋ ಹಾಗೆ ಮಾಡಿದ್ದಾರೆ. ಮಕ್ಕಳನ್ನ ಶಾಲೆಗೆ ಕರೆತರೋಕೆ ಸ್ವಂತ ದುಡ್ಡಿನಲ್ಲಿ ಶಾಲಾ ವಾಹನದ ವ್ಯವಸ್ಥೆ ಮಾಡಿಕೊಂಡಿದ್ದಾರೆ. <br /><br />#publictv #newscafe #hrranganath

Buy Now on CodeCanyon