Surprise Me!

ಹಣ ಕೊಟ್ಟು ಜನಪ್ರಿಯತೆ ಖರೀದಿಸುತ್ತಿದ್ದಾರೆ ಎಂದ ಕರಣ್

2022-06-17 323 Dailymotion

ಬಾಲಿವುಡ್‌ನ ಸಮಸ್ಯೆಗಳ ಬಗ್ಗೆ ಮಾತನಾಡಿರುವ ಕರಣ್ ಜೋಹರ್, ''ಬಾಲಿವುಡ್‌ನಲ್ಲಿ ಎಲ್ಲರೂ ನಕಲಿ ಬ್ರ್ಯಾಂಡ್‌ ಬಿಲ್ಡಿಂಗ್‌ ಹಿಂದೆ ಓಡುತ್ತಿದ್ದಾರೆ. ಹಣ ಕೊಟ್ಟು ಜನಪ್ರಿಯತೆ ಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ. ಬಾಲಿವುಡ್‌ಗೆ ನಿರ್ದಿಷ್ಟತೆಯ ಕೊರತೆ ಇದೆ. ಆದರೆ ದಕ್ಷಿಣ ಭಾರತ ಸಿನಿಮಾ ಕರ್ಮಿಗಳಿಗೆ ಅವರು ಮಾಡುತ್ತಿರುವ ಕೆಲಸದ ಬಗ್ಗೆ ಸ್ಪಷ್ಟತೆ ಇದೆ'' ಎಂದಿದ್ದಾರೆ ಕರಣ್ ಜೋಹರ್. <br /> <br />What if KGF 2 movie made in Bollywood. Karan Johar said If KGF 2 made in Bollywood it would be big flop.

Buy Now on CodeCanyon