ಕೇಂದ್ರ ಸರ್ಕಾರವು ಹೊಸದಾಗಿ ಮಿಲಿಟರಿ ನೇಮಕಾತಿಗಾಗಿ ರೂಪಿಸಿರುವ ಅಗ್ನಿಪಥ (Agnipath) ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದೆ. <br /> <br />Massive protests are taking place across the country in opposition to the new government's Agnipath plan.