KPCC president D.K. Shivakumar on Sunday questioned the need for a holiday being declared for educational institutions in the city during Prime Minister Narendra Modi’s visit. <br />ಪ್ರಧಾನಮಂತ್ರಿಗಳು ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿದ್ದಾರೆ. ಯಾಕೆ ಕೊಡಬೇಕು? ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ