Surprise Me!

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಮೋ | Oneindia Kannada

2022-06-21 405 Dailymotion

ಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. <br /> <br />Prime Minister Narendra Modi offered special worship to goddess Chamundeshwar the most revered goddess in southern Karnataka, during his first day of visit to Karnataka.

Buy Now on CodeCanyon