#ViratKohli #ViratCoronaPositive # ViratBadForm #IndiaVsEnglandTest <br /> <br />As per a report, Virat Kohli was infected with Covid after landing in the UK, but he has recovered. <br />ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸ ಆರಂಭಕ್ಕೂ ಮುನ್ನವೇ ಸಮಸ್ಯೆಗಳು ಸುಳಿಯಲ್ಲಿ ಸಿಕ್ಕು ಹೊದ್ದಾಡುತ್ತಿದೆ. ಟೀಂ ಇಂಡಿಯಾ ಮಾಜಿ ಕ್ಯಾಪಟನ್ ವಿರಾಟ್ ಕೊಹ್ಲಿ, ಇತರ ಕೆಲವು ಆಟಗಾರರಿಗೆ ಕೋವಿಡ್ -19 ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿವೆ ಎಂದು ಹೇಳಲಾಗುತ್ತದೆ. <br />