#GujaratRiots #NarendraModi #SupremeCourt <br /> 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಶಕಗಳ ನಂತರ ಪ್ರಧಾನಿ ಮೋದಿ ವಿರುದ್ಧ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ(ಜೂನ್ 24) ವಜಾಗೊಳಿಸಿದೆ. <br /> Narendra Modi gets clean chit after 2 decades