#AsadRauf #PakistanUmpire #IPlMatchFixing #PakistanSandal #Busyness #AsadRaufControversy <br /> <br />decr:Former cricketer turned umpire - Asad Rauf’s career turned sideways after match-fixing allegations were levelled on him during the IPL. BCCI found the charges to be true and banned him for five years. <br /> <br />ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿದ್ದ ಪಾಕಿಸ್ತಾನದ ಅಸಾದ್ ರೌಫ್ ಇದೀಗ ಲಾಹೋರ್‌ನ ಲಾಂಡಾ ಬಜಾರ್‌ನಲ್ಲಿ ಚಪ್ಪಲಿ, ಬಟ್ಟೆ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.