The country's first autonomous unmanned aerial vehicle (UAV) was successfully flown by the Defense Research and Development Organization (DRDO) at the Aerial Test Range (ATR) near here on Friday. <br /> <br />ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯು ಇಲ್ಲಿಗೆ ಸನಿಹದ ವೈಮಾನಿಕ ಪರೀಕ್ಷಾ ಕ್ಷೇತ್ರ (ಎಟಿಆರ್)ದಲ್ಲಿ ನಡೆಸಿದ ದೇಶದ ಮೊದಲ ಸ್ವಾಯತ್ತ ಮಾನವರಹಿತ ವಿಮಾನ (ಯುಎವಿ)ದ ಹಾರಾಟ ಶುಕ್ರವಾರ ಯಶಸ್ವಿಯಾಗಿ ನಡೆಯಿತು