ಲಿಬಿಯಾದಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದೆ. ಸರ್ಕಾರದ ವಿರುದ್ಧ ಬಂಡೆದ್ದ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಟ್ರಿಪೋಲಿ, ಟೋಬ್ರೂಕ್‍ನ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ.<br /><br />#publictv #newscafe #hrranganath <br />