Shivamogga | ಧಾರಾಕಾರವಾಗಿ ಸುರಿದ ಮಳೆಗೆ ಕುಸಿದು ಬಿದ್ದ ಮನೆ ಗೋಡೆ..! | Public TV

#publictv #shivamogga #sagara

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ
ಧಾರಾಕಾರವಾಗಿ ಸುರಿದ ಮಳೆಗೆ ಕುಸಿದು ಬಿದ್ದ ಮನೆ ಗೋಡೆ
ಮನೆ ಗೋಡೆ ಕುಸಿದು ಬಿದ್ದ ಪರಿಣಾಮ,
ಮನೆಯ ಮುಂದೆ ನಿಲ್ಲಿಸಿದ್ದ ಮೂರು ಬೈಕ್ ಗಳು ಜಖಂ
ಸಾಗರ ಪಟ್ಟಣದ ನೆಹರು ನಗರದಲ್ಲಿ ನಡೆದ ಘಟನೆ
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ
ಪ್ರದೀಪ್ ಎಂಬುವರಿಗೆ ಸೇರಿದ ಮನೆ

Watch Live Streaming On http://www.publictv.in/live