Priya Anand Wants To Married Nityananda, Shocking Comment Goes Viral <br /> <br />ನಟ ಉಪೇಂದ್ರ ಅಣ್ಣನ ಮಗ ನಿರಂಜನ್ ಸಿನಿಮಾ 'ನಮ್ಮ ಹುಡುಗರು' ಚಿತ್ರದ ಕಾರ್ಯಕ್ರಮಕ್ಕೆ ಕಿಚ್ಚನನ್ನು ಆಹ್ವಾನಿಸಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗಿ ಆಗಲು ಕಿಚ್ಚನಿಗೆ ಸಾಧ್ಯವಾಗಿಲ್ಲ. ಅದಕ್ಕೆ ಕಾರಣ ಅವರಿಗೆ ಕಾಡುತ್ತಿರುವ ಕಾಲಿನ ಸಮಸ್ಯೆ ಎಂದು ಬಹಿರಂಗಪಡಿಸಿದ್ದಾರೆ.