#CursedFish #Arica #Chile #SeaFishing #Fisherman #BigFish #Fishnets <br /> <br />some fishermen had gone to sea in their ship in Arica, Chile. Their purpose was to catch such fish, which people buy to eat. <br />ಕೆಲವು ಮೀನುಗಾರರು ತಮ್ಮ ಹಡಗಿನಲ್ಲಿ ಚಿಲಿಯ ಅರಿಕಾದಲ್ಲಿನ ಸಮುದ್ರಕ್ಕೆ ಹೋಗಿದ್ದರು.ಈ ವೇಳೆ ಬೃಹತ್ ಮೀನೊಂದು ಅವರ ಬಲೆಗೆ ಸಿಕ್ಕಿ ಬಿದ್ದಿದೆ. ಆರಂಭದಲ್ಲಿ ಜಾಕ್ ಪಾಟ್ ಸಿಕ್ಕಿದೆ ಎಂದುಕೊಂಡಿದ್ದ ಮೀನುಗಾರರು ಅದರೊಂದಿಗೆ ದಡ ಸೇರಿದಾಗ ಆತಂಕಗೊಂಡಿದ್ದಾರೆ. <br />
