ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಮಳೆಗೆ ಅವಾಂತರಗಳೇ ಸೃಷ್ಟಿಯಾಗಿದೆ. ಮಳೆ ತಗ್ಗಿದ್ರೂ ಕೂಡ ಪ್ರವಾಹದ ಭೀಕರತೆ ಹೆಚ್ಚಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಏನೇನ್ ಆಗಿದೆ. ವರದಿ ಇಲ್ಲಿದೆ. <br /><br />#publictv #rain #karnataka