CT Ravi shared a video on how DK Sivakumar and Siddaramaiah are vying for the CM chair. <br />ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ನಾನೇ ಎಂಬುವಂತೆ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಇದಕ್ಕೆ ಡಿಕೆಶಿ ಮತ್ತು ಸಿದ್ದು ಹೇಗೆ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂಬ ವಿಷಯವನ್ನು ಇಟ್ಕೊಂಡು ಸಿಟಿ ರವಿ ಒಂದು ವಿಡಿಯೋವನ್ನು ಶೇರ್ ಮಾಡಿದ್ದಾರೆ. <br />