Surprise Me!

ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರಮಾಣವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಅಗೌರವ | OneIndia Kannada

2022-07-25 1 Dailymotion

<br />#PresidentDroupadiMurmu #MallikarjunaKharge #PresidentoathCeremony #DroupadiMurmuswearinginceremony <br /> <br />What is the controversy over Rajya Sabha LoP Mallikarjun Kharge's seating at President Droupadi Murmu's swearing-in ceremony? <br />ದ್ರೌಪದಿ ಮುರ್ಮು ಸೋಮವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ, ಸಮಾರಂಭ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಗೌರವ ತೋರಿಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

Buy Now on CodeCanyon