SS Rajamouli Congratulate Kichcha Sudeep And Vikrant Rona Team, Know More. <br /> <br />ಸುಳಿವು ನೀಡಿದಂತೆಯೇ ರಾಜಮೌಳಿ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ವೀಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿನಿಮಾ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿಂದಾರೆ. ಹಾಗಿದ್ದರೆ, 'ವಿಕ್ರಾಂತ್ ರೋಣ' ಸಿನಿಮಾ ನೋಡಿ ರಾಜಮೌಳಿ ಹೇಳಿದ್ದೇನು? <br />