Surprise Me!

ಕೈಕೊಟ್ಟ Dinesh Karthik, ಎಡವಟ್ಟು ಮಾಡಿದ ಆವೇಶ್ ಖಾನ್!ವೆಸ್ಟ್ ಇಂಡೀಸ್ ಗೆ ಸುಲಭ ಜಯ | *Cricket | OneIndia

2022-08-02 1 Dailymotion

#IndiavsWestIndiest20series2022 #AveshKhan #RohitSharma #NoBall #FreeHit #Indiafailure <br />West Indies beat India by five wickets in the second T20I here on Monday. <br />ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ರೋಚಕ ಜಯ ಸಾಧಿಸಿದೆ. ಬೌಲರ್‌ಗಳಿಗೆ ಉತ್ತಮವಾಗಿ ನೆರವು ನೀಡುತ್ತಿದ್ದ ವಾರ್ನರ್ ಪಾರ್ಕ್‌ ಕ್ರೀಡಾಂಗಣದಲ್ಲಿ ವಿಂಡೀಸ್ ತಂಡದ ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದ್ದು ಅಂತಿಮವಾಗಿ ಗೆಲುವಿನ ನಗೆ ಬೀರಿದೆ. <br />

Buy Now on CodeCanyon