#CommonwealthGmaes #WestIndies #IndvsWI <br /> <br />India won 2 medals in Judo event on Monday and here is how our champions won the medal <br />ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಎರಡನೇ ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ. ಮಹಿಳೆಯರ 48 ಕೆಜಿ ವಿಭಾಗದಲ್ಲಿ ಶುಶೀಲಾ ದೇವಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಮತ್ತೊಂದೆಡೆ ವಿಜಯ್ ಕುಮಾರ್ ಯಾದವ್ ಕೂಡ ಕಂಚಿನ ಪದಕವನ್ನು ಗೆದ್ದುಕೊಂಡಿದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.