Bigg update for D boss fans, Darshan movie release date fix. <br /> <br />ಕ್ರಾಂತಿ' ಸಿನಿಮಾದ ರಿಲೀಸ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಇನ್ನು ಹೆಚ್ಚು ದಿನ ಕ್ರಾಂತಿಗಾಗಿ ಕಾಯಬೇಕಾಗಿಲ್ಲ. ಕ್ರಾಂತಿ ರಿಲೀಸ್‌ಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ವರ್ಷ ಅಕ್ಟೋಬರ್ 21ಕ್ಕೆ 'ಕ್ರಾಂತಿ' ಸಿನಿಮಾ ರಿಲೀಸ್ ಆಗಲಿದೆ. <br /> <br />#darshan #darshanfanscraze #Kranthi