Surprise Me!

Darshan and Puneeth Rajkumar | ದರ್ಶನ್ ಅಪ್ಪು ಸ್ನೇಹದ ಬಗ್ಗೆ ರಾಘಣ್ಣ ಮಾತು | Raghavendra Rajkumar

2022-08-19 2 Dailymotion

#puneethrajkumar #darshan #raghavendrarajkumar

Raghavendra Rajkumar Talk About Puneeth Rajkumar And Darshan Friendship

ಮತ್ತೆ ಈ ಫ್ಯಾನ್ ವಾರ್ ಬಗ್ಗೆ ಮಾತನಾಡಲು ಕಾರಣ ದರ್ಶನ್, ಪುನೀತ್ ರಾಜ್‍ಕುಮಾರ್ ಸ್ನೇಹ.‌ ಹೌದು ದರ್ಶನ್ ಹಾಗೂ ಅಪ್ಪು ನಡುವೆ ಅಪಾರ ಸ್ನೇಹವಿತ್ತು. ಅಪ್ಪು ಇದ್ದರೆ ಫ್ಯಾನ್ಸ್ ವಾರ್ ಅವರಿಗೆ ಸ್ವಲ್ಪವೂ ಸೇರುತ್ತಿರಲ್ಲಿಲ್ಲ. ರಾಜಕುಮಾರ್ ಮನೆಗೆ ಹಾಗೂ ಡಿಬಾಸ್ ನಡುವೆ ಅಪಾರ ಪ್ರೀತಿ ಸ್ನೇಹ ಇದೆ. ಎನ್ನುವ ಬಗ್ಗೆ ನಟ ರಾಘವೇಂದ್ರ ರಾಜ್ ಕುಮಾರ್ ಮಾತನಾಡಿದ್ದಾರೆ.

Buy Now on CodeCanyon