#aditiprabhudeva #yashaspatla #vinayrajkumar #andondittukaala

Actress Aditi Prabhudeva talks about her Boy Friend

ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅದಿತಿ ಪ್ರಭುದೇವ ಅವರ ಅಂದೊಂದಿತ್ತು ಕಾಲ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಸಿನಿಮಾದ ಬಗ್ಗೆ ಅದಿತಿ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.