#BSYediyurappa #PMModi #BSYMeetsModi <br />Karnataka BJP strongman B S Yediyurappa on Friday met Prime Minister Narendra Modi in New Delhi and held discussions on the political situation in the State and its preparations for Assembly polls <br />ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.ಇಂದು ಬಿಎಸ್‌ವೈ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ