#kicchasudeep #vikrantrona #vikrantronacollection <br />After Box Office Success, Kiccha Sudeep's 'Vikrant Rona' Sets OTT Record. <br /> <br />ಕಿಚ್ಚ ಹುಟ್ಟುಹಬ್ಬದ ಸಂಭ್ರಮದಲ್ಲೇ ಈ ಆಕ್ಷನ್ ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಜೀ5 ಓಟಿಟಿ ಫ್ಲಾಟ್‌ಫಾರ್ಮ್‌ಗೆ ಬಂದಿತ್ತು. ಸಿನಿಮಾ ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದು, ಬರೀ 24 ಗಂಟೆಗಳಲ್ಲಿ 50 ಕೋಟಿ ನಿಮಿಷ ಸ್ಟ್ರೀಮಿಂಗ್ ಪಡೆದುಕೊಂಡು ಮುನ್ನುಗ್ಗುತ್ತಿದೆ. <br />