#sangeethasringeri #luckyman #punithrajkumar #prabhudeva <br />Actress Sangeetha Sringeri talks about Puneeth Rajkumar. <br /> <br />ಡಾರ್ಲಿಂಗ್ ಕೃಷ್ಣ, ಸಂಗೀತಾ ಶೃಂಗೇರಿ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಸಿನಿಮಾದ ಬಗ್ಗೆ ನಟಿ ಸಂಗೀತ ಶೃಂಗೇರಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಹಾಗೇ ಪುನೀತ್ ಬಗ್ಗೆಯೂ ಒಂದಷ್ಟು ವಿಚಾರಗಳನ್ನು ಮಾತನಾಡಿದ್ದಾರೆ. <br />