Challenging Star Darshan Spotted in at Airport Flying to Thailand. Darshan starrer D56 directed by Tharun Kishore Sudhir, and produced by Rockline Venkatesh, Team completed. <br /> <br />ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸದ್ದಿಲ್ಲದೇ ಫಾರಿನ್ ಫ್ಲೈಟ್ ಏರಿದ್ದಾರೆ. ದರ್ಶನ್ ಏರ್‌ಪೋರ್ಟ್ ಒಳಗೆ ಹೋಗಿರುವ ವಿಡಿಯೋ ಫುಲ್ ವೈರಲ್ ಆಗಿದೆ. ಇತ್ತೀಚೆಗೆ 'ಕ್ರಾಂತಿ' ಸಿನಿಮಾ ಚಿತ್ರೀಕರಣಕ್ಕಾಗಿ ಪೋಲೆಂಡ್‌ಗೆ ಹೋಗಿ ಬಂದ್ದಿದ್ದ ದಚ್ಚು ಈ ಬಾರಿ ಥೈಲ್ಯಾಂಡ್‌ಗೆ ಹೋಗಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ.