Surprise Me!

Pejawar Mutt Seer Vishwaprasanna Tirtha Swamiji's Animal Love | Public TV

2022-09-14 1 Dailymotion

ಪೇಜಾವರಶ್ರೀ ವಿಶ್ವ ಪ್ರಸನ್ನ ತೀರ್ಥರನ್ನು ಕಂಡರೆ ಭಕ್ತರು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ. ಉಡುಪಿಯ ನೀಲಾವರ ಗೋಶಾಲೆಯ ಆಡೊಂದು ತನ್ನೆರಡು ಕಾಲನ್ನು ಶ್ರೀಗಳ ಎದೆಗಿಟ್ಟು ಮೇವು ತಿಂದಿದೆ. ಪೇಜಾವರ ಶ್ರೀಗಳ ಪ್ರಾಣಿ ಪ್ರೀತಿಗೆ ಇದು ಸಾಕ್ಷಿ ಆಗಿದೆ. ಪೇಜಾವರ ಶ್ರೀಗಳು ನೀಲಾವರ ಗೋಶಾಲೆಗೆ ಬಂದಾಗೆಲ್ಲ ಆ ಆಡುಗಳಿಗೆ ಆಹಾರ ತಿನ್ನಿಸುತ್ತಾ ಅವುಗಳನ್ನು ಮುದ್ದು ಮಾಡುತ್ತಾರೆ.<br /><br />#publictv #pejawarswamiji <br />

Buy Now on CodeCanyon