#ArshdeepSingh #JaspritBumrah #Bumrahinjury #ArshdeepSinghinjury <br />With just weeks to go for the T20 World Cup, India have suffered yet another injury blow with Arshdeep Singh suffering a back injury. <br />ಬೆನ್ನಿನ ಗಾಯದ ಸಮಸ್ಯೆಯಿಂದ ಈಗಾಗಲೇ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿರುವುದು ಟೀಂ ಇಂಡಿಯಾಕ್ಕೆ ಭಾರಿ ಸಮಸ್ಯೆಯಾಗಿದೆ. ಇದರ ಬೆನ್ನಲ್ಲೇ ಈಗ ಭಾರತಕ್ಕೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ.