ಉತ್ತರ ಕನ್ನಡ ಜಿಲ್ಲೆಯ ಹಲವು ಗ್ರಾಮಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕವೇ ಇಲ್ಲ. ಇನ್ನು ಗುಡ್ಡ ಗಾಡು ಪ್ರದೇಶದ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ನೀಡಿದ್ದರೂ ಮಳೆಗಾಲದಲ್ಲಿ ತಿಂಗಳು ಗಟ್ಟಲೇ ವಿದ್ಯುತ್ ವ್ಯತ್ಯಯ ,ದುಬಾರಿ ಶುಲ್ಕ ಜನರನ್ನ ಹೈರಾಣವಾಗಿಸುತ್ತಿದೆ. ಹೀಗಿರುವಾಗ ಇಡೀ ಗ್ರಾಮದ ಜನರು ನೈಸರ್ಗಿಕವಾಗಿ ಹರಿಯುವ ನೀರನ್ನ ಬಳಸಿ ತಮ್ಮ ಮನೆಗೆ ಬೆಳಕುನ್ನು ಕಂಡಿದ್ದು ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಅಷ್ಟಕ್ಕೂ ಈ ಗ್ರಾಮ ಯಾವುದು ಅಂತೀರಾ ಹಾಗಿದ್ರೆ ಈ ಸ್ಟೋರಿ ನೋಡಿ....<br /><br />#publictv #newscafe