In the election held on October 17 for the post of AICC president, the voter turnout was 96 percent. Among those eligible to vote, 9500 Congress voters cast their votes. <br />ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಮತ ಚಲಾಯಿಸಲು ಅರ್ಹರಾದವರ ಪೈಕಿ 9500 ಕಾಂಗ್ರೆಸ್ ಮತದಾರರು ಚಲಾಯಿಸಿದ್ದರು. <br /> <br /> <br />#mallikarjunkharge #AICCPresident #ShashiTharoor #CongressParty