#RussiavsUkraine #IndianembassyinUkraine #UkraineRussiaCrisis #IndiansinUkraine <br />The Indian embassy in Ukraine has asked Indian nationals to leave the country at the earliest in view of a fresh wave of hostilities. <br />ಉಕ್ರೇನ್ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ದ್ವೇಷದ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಲಭ್ಯವಿರುವ ವಿಮಾನಗಳಲ್ಲಿ ತಕ್ಷಣ ಉಕ್ರೇನ್ನಿಂದ ಹೊರಡುವಂತೆ ಸೂಚಿಸಲಾಗಿದೆ.