#Mayankagarwal #ShikharDhawan #KingsXIPunjab #Punjabkings #ipl2023 <br /> <br />Shikhar Dhawan replaces Mayank Agarwal as Punjab Kings' new captain for IPL 2023 <br />ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ತಮ್ಮ ಕ್ಯಾಪ್ಟನ್ ಬದಲಾವಣೆ ಮಾಡಿದೆ. ಕಳೆದ ಸೀಸನ್ ನಲ್ಲಿ ತಂಡವನ್ನು ಮುನ್ನಡೆಸಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಬದಲಿಗೆ ಶಿಖರ್ ಧವನ್ ಅವರನ್ನು ನೇಮಕ ಮಾಡಲಾಗಿದೆ.