#KieronPollard #MumbaiIndians #MIallrounder #Pollardrecords #IPL <br /> <br />Mumbai Indian star Kieron Pollard on Tuesday announced his retirement from the Indian Premier League (IPL) just hours before the 2023 retention <br />2010ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವೇ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದ ಕೈರೊನ್ ಪೊಲಾರ್ಡ್ ಅವರನ್ನು ಇದೀಗ ಫ್ರಾಂಚೈಸಿ ಕೈಬಿಟ್ಟಿದೆ. ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿಢೀರ್ ವಿದಾಯ ಘೋಷಿಸಿದ್ದಾರೆ