Darshan Reacted Kichcha Sudeep In Twitter After 5 Years For Slipper Incident <br />ತನಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ದರ್ಶನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಆದರೆ, ಎಲ್ಲರಿಗೂ ಅಚ್ಚರಿ ಹಾಗೂ ಖುಷಿಯಾಗಿರೋದು ಕಿಚ್ಚ ಸುದೀಪ್ ಬೆಂಬಲಕ್ಕೂ ದರ್ಶನ್ ಥ್ಯಾಂಕ್ಸ್ ಹೇಳಿದ್ದಾರೆ. <br />