Surprise Me!

ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರ ನಡುವೆ ಜಗಳ

2022-12-29 3,427 Dailymotion

<br />ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರ ನಡುವೆ ಜಗಳ ನಡೆದಿದೆ. ಇದೀಗ ಈ ಇಬ್ಬರ ಕಿತ್ತಾಟ ಎಲ್ಲ ಕಡೆ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ವ್ಯಕ್ತಿಗಳು ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು....A A fight broke out between two passengers on the Thai Smile Airways flight. Now the quarrel of these two has gone viral everywhere. In the video, which has been widely shared on social media, two men can be seen arguing with each other.

Buy Now on CodeCanyon