Hardik Pandya expresses his disappointment after lost the match against Sri Lanka <br />ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 16 ರನ್ಗಳಿಂದ ಸೋಲನುಭವಿಸಿದೆ. ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡವು ಸರಣಿಯಲ್ಲಿ ಸಮಬಲ ಸಾಧಿಸಿದೆ.ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದಾರೆ. <br /> <br />#indiavsSrilanks #IndvsSrl #Hardikpandya #AxarPatel #SuryakumarYadav #INDvsSL2ndT20I #ArshdeepSingh #ArshdeepSinghnoball #Hardikpandyacaptaincy #PathumNissanka #WaninduHasaranga <br />