Forget Republic Day and watch Kranti movie; Rachita Ram gave controversial statement . <br />ಕ್ರಾಂತಿ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಿತ್ರದ ಕುರಿತು ಮಾತನಾಡುತ್ತಿದ್ದ ನಟಿ ರಚಿತಾ ರಾಮ್ ಸಿನಿಮಾವನ್ನು ನೋಡಿ ಎಂದು ಪ್ರಚಾರ ಮಾಡುವ ಭರದಲ್ಲಿ ಗಣರಾಜ್ಯೋತ್ಸವವನ್ನು ಮರೆಯಿರಿ ಎಂದು ಹೇಳಿಕೆ ನೀಡಿ ಇದೀಗ ದೇಶಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. <br /> <br />#Dboss #kranthikannadafilm, #Darshan #rachitaram #harikrishna #mediahouse #bsuresh #kranthikannadafilm