As part of the Chikkamagaluru district festival, the Kesarugadde race was organized.
District Collector Ramesh was also involved in the competition
ಚಿಕ್ಕಮಗಳೂರು ಜಿಲ್ಲಾ ಉತ್ಸವ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಓಟ ಸ್ಪರ್ಧೆ ಏರ್ಪಡಿಸಲಾಗಿತ್ತು.
ಕೆಸರುಗದ್ದೆ ಅಖಾಡದಲ್ಲಿ ಸ್ಪರ್ಧಾಳುಗಳೊಂದಿಗೆ ಜಿಲ್ಲಾಧಿಕಾರಿ ರಮೇಶ್ ಕೂಡ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.

#KesarugaddeRace #Chikkamagaluru #DCRamesh #Kesarugaddecomputation #villageGame