Telugu Singer Mangli Reacts To Car Attacked incident news In Bellary. She condemned the rumours and asked not to spread fake news against her. <br />ಕಾರ್ಯಕ್ರಮ ಮುಗಿಸಿ ಹೊರಟಿದ್ದ ಮಂಗ್ಲಿ ಅವರ ಕಾರಿನ ಮೇಲೆ ಪುಂಡರು ದಾಳಿ ನಡೆಸಿದ್ದಾರೆ, ಎನ್ನಲಾಗಿತ್ತು.ಈ ಬಗ್ಗೆ ಗಾಯಕಿ ಮಂಗ್ಲಿ ಈಗ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಲಾ ಸುಳ್ಳು, ಅಂತಹ ಘಟನೆ ನಡೆದೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. <br /> <br />#Mangli #TeluguSingermangli #ballariutsav #Manglicar #manglicontroversy #manglisongs #kannada <br />