The Indian community held a large protest in front of the Indian High Commission in London against the desecration of the tricolour by Khalistan supporters. <br />ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಮೇಲೆ ಹಾರುತ್ತಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿರುವುದರ ವಿರುದ್ಧ ಪ್ರಬಲ ಪ್ರತಿಭಟನೆಯನ್ನು ದಾಖಲಿಸಿದ ಭಾರತೀಯ ವಲಸಿಗರು ಈ ಬಗ್ಗೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕಚೇರಿಯ ಹೊರಗೆ ಜಮಾಯಿಸಿದ್ದಾರೆ. <br /> <br />#London #IndianHighCommission #Khalistan #AmrutpalSingh #Sikkh #IndiansProtest #tricolourprotest #Indianflag