ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಹೇಳಿಕೆಗಳಿಗೆ ಸಂಬಂದಿಸಿದಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಸ್ಥ ವಿರುದ್ಧ ಯುಕೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. <br /> <br />#RahulGandhi #LalitModi, #IPL #Congress #UKCourt #LalitModiControversy #London #RahulGandhisurnameRemark #ModiSurname #RahulGandhiControversy<br /> ~PR.28~ED.34~HT.36~
