ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು. <br /> <br /> <br />#PrimeMinister #NarendraModi #BJP #NewParliment #CentralVista #Delhi #CentralVistaRedevelopmentProject<br /> ~PR.160~ED.31~HT.36~