ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ ಇದ್ದರೆ, ಧಮ್ ಇದ್ದರೆ ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಿರುವ ಮೀಸಲಾತಿ ಕಿತ್ತು ಹಾಕುತ್ತೇವೆ ಎಂಬುದಾಗಿ ಮತ್ತೊಮ್ಮೆ ಹೇಳಲಿ ನೋಡೋಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸವಾಲು ಹಾಕಿದ್ದಾರೆ. <br /> <br />#DKShivakumar #Congress #BJP #BasavarajaBommai #Lingayats #Okkaligas #Karnataka <br /> ~PR.160~ED.31~HT.36~