#KarnatakaElection2023 #KusumaHanumantharayappa #Muniratna #RRNagara <br />ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. <br /> <br /> ~HT.162~PR.30~ED.34~